ಉಡುಪಿ: ಮಣಿಪಾಲ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಕಳೆದ 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಾರೆಂಟ್ ಆರೋಪಿಗಳಾದ ಮುಹಮ್ಮದ್ ಹನೀಫ್ ಮತ್ತು ಫಯಾಜ್ ಮಹಮ್ಮದ್ ಬಂಧಿತ ಆರೋಪಿಗಳು.
Back to Top News
Top
October 6, 2026 at 12:57 PM
ಉಡುಪಿ: 18 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಅರೆಸ್ಟ್
Public TV Kannada
Excerpt from Public TV Kannada.