ಅಜಿತ್ ಅಗರ್ಕರ್ ಚೀಫ್ ಸೆಲೆಕ್ಟರ್ ಹುದ್ದೆಯಿಂದ ಕೆಳಗಿಳಿದ ಬೆನ್ನಲ್ಲೇ ಭುವನೇಶ್ವರ್ ಕುಮಾರ್ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಅಗರ್ಕರ್ ಅವರಿಂದ ಕಡೆಗಣಿಸಲ್ಪಟ್ಟಿದ್ದ ಐದು ಪ್ರಮುಖ ಆಟಗಾರರು ಮರಳಿ ಭಾರತ ತಂಡ ಸೇರುವ ನಿರೀಕ್ಷೆಯಲ್ಲಿದ್ದಾರೆ. ಶಮಿ, ಸೂರ್ಯಕುಮಾರ್ ಸೇರಿದಂತೆ ಹಲವು ಅಚ್ಚರಿಯ ಹೆಸರುಗಳು ಈ ಪಟ್ಟಿಯಲ್ಲಿವೆ.