ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ರಸ್ತೆ ಬದಿಯಲ್ಲಿ ನಿಂತಿದ್ದ ಕಾಡಾನೆಯೊಂದು ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರ ಮೇಲೆ ದಾಳಿಗೆ ಮುಂದಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Back to Top News
Top
August 7, 2026 at 1:05 AM
ಆನೆ ದಾಳಿ: ಬಂಡೀಪುರ ರಸ್ತೆಯಲ್ಲಿ ಬೈಕ್ ಸವಾರ ಪ್ರಾಣಾಪಾಯದಿಂದ ಪಾರು
Prajavani