ಬೆಂಗಳೂರು: ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲಾ ಬಸ್ ಚಾಲಕರಿಗೆ ಸೀಟ್ ಬೆಲ್ಟ್ ಕಡ್ಡಾಯವಾಗಿದೆ. ರಸ್ತೆ ಸುರಕ್ಷತಾ ನಿಯಮಗಳ ಪ್ರಕಾರ, ವಾಣಿಜ್ಯ ವಾಹನಗಳು ಮತ್ತು ಬಸ್ ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು.