ಬೆಂಗಳೂರು: ಭಾರತೀಯ ಹಿರಿಯ ನಾಗರಿಕರಿಗೆ ಮತ್ತು ವಿಧವೆಯರು ಹಾಗೂ ದಿವ್ಯಾಂಗರಿಗೆ ಕೇಂದ್ರ ಸರ್ಕಾರ 'ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮ (NSAP)' ಮೂಲಕ ಗುಡ್‌ನ್ಯೂಸ್ ನೀಡಿದೆ. ಆದರೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಹಾಲಿ ಯೋಜನೆಯಡಿ ನೀಡುವ ಪಿಂಚಣಿಯನ್ನು ಸಮರ್ಪಕವಾಗಿ ನೀಡುತ್ತಿಲ್ಲ.