ಮೆಗಾ ಪವರ್‌ಸ್ಟಾರ್ ರಾಮ್ ಚರಣ್ ನಟನೆಯ 'ಪೆದ್ದಿ' ಚಿತ್ರದ ಬಳಿಕ, ಖ್ಯಾತ ನಿರ್ದೇಶಕ ಸುಕುಮಾರ್ ನಿರ್ದೇಶನದಲ್ಲಿ ಸಿನಿಮಾ ಮಾಡುತ್ತಿದ್ದರೆ. ಈ ಚಿತ್ರಕ್ಕೆ ಬ್ಲಾಕ್‌ಬಸ್ಟರ್ 'ಧುರಂಧರ್' ಖ್ಯಾತಿಯ ಜನಪ್ರಿಯ ನಟಿ ಸಾರಾ ಅರ್ಜುನ್ ನಾಯಕಿಯಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.