ಬೆಂಗಳೂರು: ನೈಸ್ ಯೋಜನೆ ಉಸಾಬರಿ ನಿಮಗೇಕೆ ಬೇಕು? ಈ ವಿಷಯದಲ್ಲಿ ನೀವು ಸುಮ್ಮನೆ ಇದ್ದುಬಿಡಿ. ನಿಮಗೆ ಏನು ಬೇಕೋ ಅದನ್ನು ತೆಗೆದುಕೊಳ್ಳಿ ಎಂದು ನನಗೆ ಯಾರನ್ನೂ ಕಳಿಸಿ ಇವರೆಲ್ಲರೂ ಆಮಿಷ ಒಡ್ಡಲು ಪ್ರಯತ್ನ ಮಾಡಿದರು ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಹೆಚ್‌ ಡಿ ಕುಮಾರಸ್ವಾಮಿ ಮಾತನಾಡಿ,