ನವದೆಹಲಿ: 2024ರ ಲೋಕಸಭೆ ಚುನಾವಣೆಯ ಫಲಿತಾಂಶ ಅಕ್ರಮವಾಗಿದೆ ಎಂಬ ರಾಹುಲ್ ಗಾಂಧಿ (Rahul Gandhi) ಹೇಳಿಕೆಗೆ ಬಿಜೆಪಿ (BJP) ತಿರುಗೇಟು ನೀಡಿದೆ. ರಾಹುಲ್ ಗಾಂಧಿ ಅವರನ್ನೇ `ಅನಧಿಕೃತ ವಿಪಕ್ಷ ನಾಯಕ’ ಎಂದು ಕರೆದಿರುವ ಬಿಜೆಪಿ, ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಒಕ್ಕೂಟದ ಪ್ರತಿಭಟನಾ ರ‍್ಯಾಲಿಯನ್ನು (INDIA Bloc Rally) `ಫ್ಲಾಪ್ ಶೋ’ ಎಂದು…