2005ರಲ್ಲಿ ಬಿಡುಗಡೆಯಾದ ಕನ್ನಡದ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 30 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಬಾಂಧವ್ಯದ ಕಥೆ ಹೊಂದಿರುವ ಈ ಚಿತ್ರ ಕಪಾಲಿ ಚಿತ್ರಮಂದಿರವೊಂದರಲ್ಲೇ 4 ಕೋಟಿ ಗಳಿಸಿ, 25 ವಾರಗಳ ಕಾಲ ಪ್ರದರ್ಶನಗೊಂಡು ಇತಿಹಾಸ ಸೃಷ್ಟಿಸಿತ್ತು.