ರಾಜ್ಯದ ಶೈಕ್ಷಣಿಕ ಸಂಸ್ಥೆ ಮತ್ತು ಸರ್ಕಾರಿ ಸೇವೆಗಳಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.