ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಮುಖ ಚಿಕಿತ್ಸೆಗಳು ಮತ್ತು ವೈದ್ಯಕೀಯ ಪ್ರೊಸೀಜರ್‌ಗಳ ದರಪಟ್ಟಿ ಪ್ರದರ್ಶಿಸುವುದು ಕಡ್ಡಾಯವಾಗಿದೆ. ನಿಯಮ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವಂತೆ ಆರೋಗ್ಯ ಇಲಾಖೆ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದೆ. ದರಪಟ್ಟಿ ಅಳವಡಿಸದ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.
Back to Lifestyle
Lifestyle
November 17, 2026 at 6:22 AM
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಪ್ರದರ್ಶನ ಕಡ್ಡಾಯ, ಪಾಲಿಸದಿದ್ದರೆ ಕ್ರಮ: ಪರಿಶೀಲನೆಗೆ ಡಿಹೆಚ್ಒಗಳಿಗೆ ಸೂಚನೆ
TV9 Kannada
Excerpt from TV9 Kannada.