ಸೆಪ್ಟೆಂಬರ್ 30 ರಂದು ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಡೆಯಲಿರುವ ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನವೇ ಕಿವೀಸ್ ಪಡೆಗೆ ಆಘಾತ ಎದುರಾಗಿದೆ. ಇಬ್ಬರು ಸ್ಟಾರ್ ವೇಗಿಗಳು ಸಂಪೂರ್ಣ ಸರಣಿಯಿಂದ ಹೊರಬಿದ್ದಿದ್ದಾರೆ.