ಏಷ್ಯನ್ ಗೇಮ್ಸ್ ಟಿ20 ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡದ ವಿರುದ್ಧ ಪಾಕಿಸ್ತಾನ್ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಫೈನಲ್ಗೆ ಪ್ರವೇಶಿಸಿದೆ. ಇದೀಗ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದು, ಈ ಮ್ಯಾಚ್ನಲ್ಲಿ ಗೆಲ್ಲುವ ತಂಡ ಫೈನಲ್ಗೆ ಲಗ್ಗೆಯಿಡಲಿದೆ.
Back to Sports
Sports
October 1, 2026 at 5:55 AM
ಇಶಾನ್ ಕಿಶನ್ ಸಿಡಿಲಬ್ಬರ: ಸ್ಪರ್ಧಾತ್ಮಕ ಮೊತ್ತ ಕಲೆಹಾಕಿದ ಟೀಮ್ ಇಂಡಿಯಾ
TV9 Kannada
Excerpt from TV9 Kannada.