ಭಾರತದಲ್ಲಿ ವಾಣಿಜ್ಯ ಕಾರ್ಯಾಚರಣೆ ಆರಂಭಿಸಲು ಎಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಅಂತಿಮ ಭದ್ರತಾ ಅನುಮತಿಗೆ ಕಾಯುತ್ತಿದ್ದು, ರಾಷ್ಟ್ರೀಯ ಭದ್ರತೆ ಮತ್ತು ಡೇಟಾ ಗೌಪ್ಯತೆ ಕುರಿತು ಗಂಭೀರ ಪ್ರಶ್ನೆಗಳು ಮೂಡಿವೆ.