ಹುಬ್ಬಳ್ಳಿ: ನೀರಿನ ಸಂಪಿನಲ್ಲಿ (Sump) ಬಿದ್ದು 6 ವರ್ಷದ ಬಾಲಕ (Boy) ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ. ಹುಬ್ಬಳ್ಳಿ ಉಣಕಲ್ ಗ್ರಾಮದ ಗಣೇಶ್ ಕಾಲೋನಿ ನಿವಾಸಿ ಸಿದ್ಧಾರ್ಥ್ ಮೃತ ದುರ್ದೈವಿ. ಸಿದ್ಧಾರ್ಥ್ 1ನೇ ತರಗತಿ ಓದುತ್ತಿದ್ದ. ಬೆಳಗ್ಗೆ 9 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ.
Back to Top News
Top
October 7, 2026 at 10:58 AM
ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವು
Public TV Kannada
Excerpt from Public TV Kannada.