ಭಾರತೀಯ ಚುನಾವಣಾ ಆಯೋಗದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ಮತ್ತು ಆಂತರಿಕ ಭಿನ್ನಾಭಿಪ್ರಾಯಗಳು ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಸಂದರ್ಭದಲ್ಲಿ 1990ರಲ್ಲಿ ಸಿಇಸಿ ಆಗಿ ಅಧಿಕಾರ ವಹಿಸಿಕೊಂಡದ್ದ ಟಿ.ಎನ್. ಶೇಷನ್ ಅವರ ಒಂದು ವಿಡಿಯೋ ಭಾರೀ ವೈರಲ್‌ ಆಗುತ್ತಿದೆ.