Gold Price in Bengaluru: ಮದುವೆ ಸೀಸನ್ ನಡುವೆಯೇ ಚಿನ್ನದ ಬೆಲೆಯಲ್ಲಿ 10 ದಿನಗಳಲ್ಲಿ 10 ಗ್ರಾಂಗೆ 14,720 ರೂಪಾಯಿ ಇಳಿಕೆಯಾಗಿದ್ದು, ಬೆಂಗಳೂರಿನ ಆಭರಣ ಮಳಿಗೆಗಳಲ್ಲಿ ಗ್ರಾಹಕರ ಸಂಖ್ಯೆ ಶೇಕಡಾ 20ರಿಂದ 25ರಷ್ಟು ಹೆಚ್ಚಾಗಿದೆ.