ನವದೆಹಲಿ: ಸಾಂವಿಧಾನಿಕ ಸರ್ಕಾರದ ಮುಖ್ಯಸ್ಥರಾಗಿ ಸತತ 25 ವರ್ಷಗಳ ಸುದೀರ್ಘ ಅಧಿಕಾರಾವಧಿಯನ್ನು ಪೂರೈಸಿದ ಐತಿಹಾಸಿಕ ಸಂದರ್ಭದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಬುಧವಾರ ನವದೆಹಲಿಯ ಸರೋಜಿನಿ ನಗರದಲ್ಲಿರುವ ಶ್ರೀ ವಿನಾಯಕ ದೇವಸ್ಥಾನಕ್ಕೆ(Shri Vinayak Mandir) ಭೇಟಿ ನೀಡಿ ಗಣಪತಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
Back to Top News
Top
October 7, 2026 at 4:28 AM
ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ: ದೆಹಲಿಯ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ
Public TV Kannada
Excerpt from Public TV Kannada.