ಬೀದರ್: ‘ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ, ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ ಜಾರಿಗೆ ತರಬೇಕು ಹಾಗೂ ನೀಟ್ ಪರೀಕ್ಷೆ ಅಕ್ರಮಕ್ಕೆ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿ ಚಂದ್ರಕಾಂತ ಆರ್.ನಿರಾಟೆ ನೇತೃತ್ವದಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳ...