ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. 181 ರನ್‌ಗಳ ಗುರಿ ಬೆನ್ನತ್ತಿದ ಭಾರತ 70 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದರೂ, ತಿಲಕ್ ವರ್ಮಾ ಅವರ ಅಜೇಯ ಅರ್ಧಶತಕದ ನೆರವಿನಿಂದ ಗೆಲುವು ಒಲಿಸಿಕೊಂಡಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದೆ.
Back to Sports
Sports
October 24, 2026 at 11:05 AM
IND vs NZ 2nd T20I: ಮತ್ತೆ ಕಿವೀಸ್ ಕಿವಿಹಿಂಡಿದ ಟೀಂ ಇಂಡಿಯಾ..! ಗೆಲುವಿನ ತಿಲಕವಿಟ್ಟ ತಿಲಕ್ ವರ್ಮಾ
Asianet Suvarna Sports
Excerpt from Asianet Suvarna Sports.