ಏಷ್ಯನ್ ಗೇಮ್ಸ್‌ನ ಮಹಿಳಾ ಕಬಡ್ಡಿ ಫೈನಲ್‌ನಲ್ಲಿ ಇರಾನ್ ತಂಡವನ್ನು ಮಣಿಸಿದ ಭಾರತ ಚಿನ್ನದ ಪದಕ ಮುಡಿಗೇರಿಸಿಕೊಂಡಿದೆ. ಈ ಗೆಲುವಿನೊಂದಿಗೆ ಭಾರತದ ಒಟ್ಟು ಪದಕಗಳ ಸಂಖ್ಯೆ 27ಕ್ಕೆ ಏರಿಕೆಯಾಗಿದ್ದು, ಪದಕ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿದೆ. ಪುರುಷರ ಕಬಡ್ಡಿ ತಂಡ ಕೂಡ ಫೈನಲ್‌ನಲ್ಲಿ ಇರಾನ್ ಎದುರಿಸಲಿದೆ.
Back to Sports
Sports
September 26, 2026 at 6:54 AM
Asian Games 2026: ಕೊನೆಯ ಕ್ಷಣದವರೆಗೂ ಜಿದ್ದಾಜಿದ್ದಿ; ಮಹಿಳಾ ಕಬಡ್ಡಿಯಲ್ಲಿ ಭಾರತಕ್ಕೆ ಚಿನ್ನದ ಕಿರೀಟ!
Asianet Suvarna Sports
Excerpt from Asianet Suvarna Sports.