ಇರಾನ್‌ನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಸಂಪೂರ್ಣ ಆರೋಗ್ಯವಾಗಿದ್ದು, ಸಕ್ರಿಯವಾಗಿ ದೇಶದ ಆಡಳಿತ ನಡೆಸುತ್ತಿದ್ದಾರೆ. ಕಳೆದ 8 ತಿಂಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರಲು ಅಮೆರಿಕ ಮತ್ತು ಇಸ್ರೇಲ್‌ನಿಂದ ಬಂದ ಹತ್ಯೆಯ ಬೆದರಿಕೆಯೇ ಕಾರಣ.