ಸಾಂಸ್ಕೃತಿಕ ನಗರಿ ಮೈಸೂರಿನ ವಿಶ್ವವಿಖ್ಯಾತ ಅರಮನೆಗೆ ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಭೇಟಿ ನೀಡಿ ರಾಜರ ಕಾಲದ ಗತವೈಭವವನ್ನು ವೀಕ್ಷಿಸಿದ್ದಾರೆ. ಅರಮನೆಯ ಭವ್ಯ ವಾಸ್ತುಶಿಲ್ಪ ಹಾಗೂ ಕಲಾಕೃತಿಗಳನ್ನು ಕಂಡು ಬೆರಗಾದ ನಟಿ, ಮೈಸೂರು ಸಂಸ್ಥಾನದ ಇತಿಹಾಸ ಮತ್ತು ಹಿರಿಮೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಸಂತಸ ವ್ಯಕ್ತಪಡಿಸಿದ್ದಾರೆ.
Back to Entertainment
Entertainment
October 6, 2026 at 4:27 AM
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಕೊಂಡಾಟ
TV9 Kannada
Excerpt from TV9 Kannada.