ಎಷ್ಟೋ ಜನ ಈಗ ಹಳೆಯ ಚಿನ್ನವನ್ನು ಕೊಟ್ಟು ಹೊಸ ಚಿನ್ನವನ್ನು ಖರೀದಿ ಮಾಡುತ್ತಾರೆ. ಆದರೆ ಈ ವೇಳೆ ಕೆಲವು ವಿಚಾರಗಳನ್ನು ತಿಳಿದುಕೊಳ್ಳಬೇಕಾದದ್ದು ಬಹಳ ಮುಖ್ಯ. ಇಲ್ಲವಾದಲ್ಲಿ ಭಾರೀ ನಷ್ಟ ಎದುರಿಸಬೇಕಾಗುತ್ತದೆ.