ತುಮಕೂರು ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ: ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಸಮಾವೇಶ ಮತ್ತು ಅಭಿನಂದನಾ ಸಮಾರಂಭ, ಪ್ರತಿಭಾ ಪುರಸ್ಕಾರ. ಸಾನ್ನಿಧ್ಯ– ಬೆಟ್ಟದಹಳ್ಳಿ ಗವಿಮಠದ ಚಂದ್ರಶೇಖರ ಸ್ವಾಮೀಜಿ. ಉದ್ಘಾಟನೆ– ಮಹಾಸಭಾ ಮಹಿಳಾ ವಿಭಾಗದ ರಾಷ್ಟ್ರೀಯ ಅಧ್ಯಕ್ಷೆ ವೀಣಾ ಕಾಶಪ್ಪನವರ. ಅತಿಥಿಗಳು– ಕೇಂದ್ರ ಸಚಿವ ವಿ.ಸೋಮಣ್ಣ, ಶಾಸಕರಾದ ಜಿ.ಬಿ.ಜ್ಯೋತಿ...