ವಿಶ್ವಸಂಸ್ಥೆಯಲ್ಲಿ ಭಾರತ ಪಾಕಿಸ್ತಾನದ ದ್ವಿಮುಖ ನೀತಿಯನ್ನು ಕಟುವಾಗಿ ಟೀಕಿಸಿದೆ. ಭಯೋತ್ಪಾದನೆಗೆ ಬೆಂಬಲ, ಅಲ್ಪಸಂಖ್ಯಾತರ ಹಕ್ಕುಗಳ ದಮನ ಮತ್ತು ಕಾರ್ಗಿಲ್ ಯುದ್ಧದಲ್ಲಿ ಸೈನಿಕರ ಶವಗಳನ್ನು ತಿರಸ್ಕರಿಸಿದ ಪಾಕಿಸ್ತಾನದ ಕರಾಳ ಸತ್ಯವನ್ನು ಭಾರತ ಬಯಲು ಮಾಡಿದೆ.