ಬೆಂಗಳೂರು: ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ (Bus Ticket Price) ಏರಿಕೆಗೆ ಸರ್ಕಾರ ಮುಂದಾಗಿದೆ. ಬಸ್ ಟಿಕೆಟ್ ದರ ಏರಿಕೆಗೆ ಸಂಬಂಧಿಸಿದಂತೆ ಕಮಿಟಿ ರಚಿಸಿದ್ದು, ಇಂದು ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದೆ. ನಿವೃತ್ತ ಐಎಎಸ್ ಅಧಿಕಾರಿ ಅತಯಲ್ ತಿವಾರಿ ನೇತೃತ್ವದಲ್ಲಿ ಕಮಿಟಿ ರಚಿಸಲಾಗಿತ್ತು.
Back to Top News
Top
October 7, 2026 at 6:22 AM
ಹಾಲು ಆಯ್ತು, ಶೀಘ್ರವೇ ಬಸ್ ದರ ಏರಿಕೆ – ಇಂದು ತಜ್ಞರ ಸಮಿತಿಯಿಂದ ವರದಿ ಸಲ್ಲಿಕೆ
Public TV Kannada
Excerpt from Public TV Kannada.