ಚಳಿಗಾಲ ಆರಂಭವಾಗುತ್ತಿದ್ದಂತೆ ಕೆಲವರಿಗೆ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಅಸ್ತಮಾ ಸಮಸ್ಯೆ ಇರುವವರು ಈ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಅಸ್ತಮಾ ಸಮಸ್ಯೆಯನ್ನು ನಿಯಂತ್ರಣದಲ್ಲಿಡಲು ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಗೊತ್ತಾ?