ಏಷ್ಯನ್ ಗೇಮ್ಸ್ನ ಕ್ವಾರ್ಟರ್ ಫೈನಲ್ ಪಂದ್ಯಗಳು ರದ್ದಾಗಿವೆ. ಹೀಗಾಗಿ ಐಸಿಸಿ ಟಿ20 ಶ್ರೇಯಾಂಕದಲ್ಲಿ (ICC ಅತ್ಯುತ್ತಮ ಸ್ಥಾನದಲ್ಲಿದ್ದ ಕಾರಣ ಭಾರತ, ಪಾಕಿಸ್ತಾನ್, ಶ್ರೀಲಂಕಾ ಮತ್ತು ಬಾಂಗ್ಲಾದೇಶ್ ತಂಡಗಳು ಸೆಮಿ ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಇನ್ನು ಹಾಂಗ್ ಕಾಂಗ್, ಮಲೇಷ್ಯಾ, ನೇಪಾಳ ಹಾಗೂ ಅಫ್ಘಾನಿಸ್ತಾನ್ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.
Back to Sports
Sports
September 29, 2026 at 4:39 AM
ಏಷ್ಯನ್ ಗೇಮ್ಸ್ 2026: ಸೆಮಿಫೈನಲ್ಸ್ ವೇಳಾಪಟ್ಟಿ ಪ್ರಕಟ
TV9 Kannada
Excerpt from TV9 Kannada.