IPL 2027: ಐಪಿಎಲ್ 2027 ಮಿನಿ ಹರಾಜಿನ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಭಾರತದ ಮಾಜಿ ದಿಗ್ಗಜ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್ ಸೆಹ್ವಾಗ್ ಈ ಬಾರಿಯ ಹರಾಜಿನಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.