– ಮೊಬೈಲ್ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದ ಪಕ್ಕದಲ್ಲಿರುವ ಬ್ರಹ್ಮಗಿರಿ ಬೆಟ್ಟದಲ್ಲಿ (Brahmagiri Hill) ಭಾರೀ ಸ್ಫೋಟದಂತಹ (Explosion) ಸದ್ದಿನೊಂದಿಗೆ ಬೃಹತ್ ಕಲ್ಲುಬಂಡೆಗಳು ಉರುಳಿಬಿದ್ದಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.