ಬೀದರ್: ಕಬ್ಬಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಂಬೈ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಬೀದರ್‌ನಲ್ಲಿ (Bidar) ಅನ್ನದಾತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಇಂದು ಬೀದರ್‌ನಲ್ಲೂ ಅನ್ನದಾತರ ಹೋರಾಟದ ಕಿಚ್ಚು ಸ್ಫೋಟಗೊಂಡಿದೆ.