ಬೆಂಗಳೂರು: ವಿಡಿಯೋ ಅಪಪ್ರಚಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಾರಿತ್ರ್ಯ ವಧೆಗೆ ನಡೆಸುತ್ತಿರುವ ಒಂದು ಸಂಚು. ಇದಕ್ಕೆ ಕಾರಣೀಭೂತರಾದವರನ್ನು ನಾವು ಬಯಲಿಗೆ ಎಳೆಯುತ್ತೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಲ್ನೋಟಕ್ಕೆ ಇದರ ಬಗ್ಗೆ ಕೇಂದ್ರ ಸಚಿವ ಎಚ್.ಡಿ.