ಬೆಳಗಾವಿ: ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಮಚ್ಛೆ ಗ್ರಾಮದಲ್ಲಿ ನಡೆದಿದೆ. ಮಚ್ಛೆ ಗ್ರಾಮದ ವಿಶ್ವೇಶ್ ನಾಯಕ್ (20) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
Back to Top News
Top
September 26, 2026 at 5:56 AM
ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು
Public TV Kannada
Excerpt from Public TV Kannada.