ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಆರಾಧ್ಯ ದೇವತೆ, ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯಲು ಆಗಮಿಸುವ ಲಕ್ಷಾಂತರ ಭಕ್ತರಿಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನ ನೀಡಿದೆ.