– ಬೆಳ್ಳಿಗೆ 75 ಲಕ್ಷ, ಕಂಚಿಗೆ 50 ಲಕ್ಷ ನಗದು – ರಾಜ್ಯ ಸರ್ಕಾರದ ನೇರ ನೇಮಕಾತಿಗಳಲ್ಲಿ ಸಾಧಕ ಕ್ರೀಡಾಪಟುಗಳಿಗೆ 2% ಮೀಸಲಾತಿ – ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ಗ್ರೂಪ್-ಬಿ ಹುದ್ದೆಗೆ ನೇರ ನೇಮಕಾತಿ ಬೆಂಗಳೂರು: ಏಷ್ಯನ್ ಗೇಮ್ಸ್ 2026ರಲ್ಲಿ (Asian Games 2026) ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ…