ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯು ಅಕ್ಟೋಬರ್ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಒಟ್ಟು 5 ಟಿ20, 5 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳನ್ನಾಡಲಿದೆ. ಇದರಲ್ಲಿನ 2 ಟೆಸ್ಟ್ ಪಂದ್ಯಗಳು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯ ಭಾಗವಾಗಿವೆ.