ಭಾರತದಲ್ಲಿ ನಡೆಯುತ್ತಿರುವ ಕೆಲವು ರಾಜಕೀಯ ಬೆಳವಣಿಗೆಗಳು ಮತ್ತು ಪ್ರತಿಭಟನೆಗಳ ಹಿಂದೆ ವಿದೇಶಿಗರ ಕೈವಾಡವಿದೆ ಎಂಬ ಮಾತುಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿದೆ. ಇದೀಗ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕ ಮತ್ತು ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಟೆಸ್ಲಾ ಮತ್ತು ಎಕ್ಸ್ ಸೋಶಿಯಲ್‌ ಮೀಡಿಯಾದ ಮಾಲೀಕ ಎಲಾನ್ ಮಸ್ಕ್ ಅವರ ಮೇಲೆ ಗಂಭೀರ…