ಚೆನ್ನೈ: ಪಾಕಿಸ್ತಾನಿ ಏಜೆಂಟ್‌ಗೆ (Pakistani Agent) ಸೂಕ್ಷ್ಮ ರಕ್ಷಣಾ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ 31 ವರ್ಷದ ಭಾರತೀಯ ನೌಕಾಪಡೆಯ ನಾವಿಕನನ್ನು (Indian Navy Sailor) ತಮಿಳುನಾಡಿನ (Tamil Nadu) ಕೊಯಮತ್ತೂರಿನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Back to Top News
Top
October 4, 2026 at 10:42 AM
ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ರಕ್ಷಣಾ ಮಾಹಿತಿ ಸೋರಿಕೆ – ನೌಕಾಪಡೆ ನಾವಿಕ ಬಂಧನ
Public TV Kannada
Excerpt from Public TV Kannada.