ಬೆಂಗಳೂರು: ಬಿಕೆ ಹರಿಪ್ರಸಾದ್‌ರವರ (BK Hariprasad) ಹಿನ್ನೆಲೆ ಏನೆಂದು ಎಲ್ಲರಿಗೂ ಗೊತ್ತಿದೆ. ನಿಮ್ಮ ಜೀವನದಲ್ಲೇ ಒಂದು ಚುನಾವಣೆ ಗೆಲ್ಲೋಕೆ ಆಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ತಿರುಗೇಟು ನೀಡಿದ್ದಾರೆ.