ದೀಪಾವಳಿ ಹಬ್ಬ ಬಂದಾಗ ಎಲ್ಲರೂ ಪಟಾಕಿ ಸಿಡಿಸಿ ಸಂಭ್ರಮಿಸುವುದು ಸಾಮಾನ್ಯ. ಆದರೆ ಕೆಲವೊಮ್ಮೆ ಸಣ್ಣ ತಪ್ಪುಗಳಿಂದಾಗಿ ಪಟಾಕಿ ಸಿಡಿಸುವಾಗ ಯಾರಾದರೂ ಗಾಯಗೊಳ್ಳುವ ಸಾಧ್ಯತೆ ಇರುತ್ತದೆ. ಇದಕ್ಕಾಗಿ ವೈದ್ಯಕೀಯ ವೆಚ್ಚಕ್ಕಾಗಿ ಸಾವಿರಾರು ಖರ್ಚು ಮಾಡಬೇಕಾಗುತ್ತದೆ. ಅಂತಹ ಜನರಿಗೆ ಆರ್ಥಿಕ ರಕ್ಷಣೆ ನೀಡಲು ವಿಮಾ ಪಾಲಿಸಿಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ.