ನಾಯಿಗಳಿಗೆ ಅಳವಡಿಸುವ ಕ್ಯೂಆರ್ ಕೋಡ್ ಹೊಂದಿರುವ ಕಾಲರ್ ಅನ್ನು ಐಐಟಿ ಬಾಂಬೆ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ. ಅದನ್ನು ಸ್ಮಾರ್ಟ್‌ಫೋನ್ ಮೂಲಕ ಸ್ಕ್ಯಾನ್ ಮಾಡಿದರೆ, ಆ ನಾಯಿಗೆ ಸಂಬಂಧಿಸಿದ ಡಿಜಿಟಲ್ ಪ್ರೊಫೈಲ್ ತೆರೆದುಕೊಳ್ಳುತ್ತದೆ.