'ಪ್ರೇಮದ ಊರಲಿ' (Premada Oorali) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಿನದಿಂದ ದಿನಕ್ಕೆ ತನ್ನ ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಬಿಡುಗಡೆಯ ಮೊದಲ ವಾರದಲ್ಲೇ ಸಿನಿಮಾ ₹7.92 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿರುವುದು ಚಿತ್ರತಂಡದ ಖುಷಿಗೆ ಕಾರಣವಾಗಿದೆ.