ಹೈದರಾಬಾದ್‌ನ ಖಾಸಗಿ ಹೋಟೆಲ್‌ನಲ್ಲಿ ಪ್ರಮುಖ ಗಣ್ಯರಿಗಾಗಿ ವಿಶೇಷ ಮಧ್ಯಾಹ್ನದ ಭೋಜನ ಕೂಟ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಚಿರಂಜೀವಿ, ಅವರ ಪುತ್ರ ರಾಮ್ ಚರಣ್ ಹಾಗೂ ಪವನ್ ಕಲ್ಯಾಣ್ ಅವರನ್ನು ಆಹ್ವಾನಿಸಲಾಗಿದೆ.