ಮಡಿಕೇರಿ: ಕೊಡಗಿನ ಕುಲದೇವಿ ನಾಡಿನ ಜೀವನದಿ ಮಾತೆ ಕಾವೇರಿ ನಿಗದಿಯಂತೆ ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ನೆರೆದಿದ್ದ ಸಾವಿರಾರು ಭಕ್ತರಿಗೆ ದರ್ಶನ ನೀಡಿದಳು. ಸಂಜೆ 7:50 ಗಂಟೆಯಿಂದಲೇ ಪ್ರಧಾನ ಅರ್ಚಕ ಗುರುರಾಜ್ ಆಚಾರ್ ಅವರ ನೇತೃತ್ವದಲ್ಲಿ ಸಹಸ್ರ ನಾಮಾರ್ಚನೆ, ಪುಷ್ಪಾರ್ಚನೆ ಮತ್ತು ಕುಂಕುಮಾರ್ಚನೆ ನೆರವೇರಿಸಿದರು.
Back to Top News
Top
October 17, 2026 at 3:42 PM
ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಮಾತೆ ಕಾವೇರಿ
Public TV Kannada
Excerpt from Public TV Kannada.