ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಎಲ್ಲರಿಗೂ ಗೊತ್ತು. ಅದರ ಕೆಂಪು ಬೀಜಗಳಲ್ಲಿ ಹೆಚ್ಚು ಪೋಷಕಾಂಶಗಳಿವೆ. ಆದರೆ ದಾಳಿಂಬೆ ಎಲೆಗಳೂ ಔಷಧದಂತೆ ಕೆಲಸ ಮಾಡುತ್ತವೆ ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ.