ಬಿಗ್ ಬಾಸ್ ಕನ್ನಡ ಸೀಸನ್ 13ರ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಗಳ ಎಂಟ್ರಿಯಾಗಿದೆ. ಗಾನವಿ ಮತ್ತು ಪ್ರಶಾಂತ್ ನಡುವಿನ ಕ್ಯಾಪ್ಟನ್ಸಿ ಟಾಸ್ಕ್ ವೇಳೆ ಸಂಚಾಲಕರಾದ ಮಂಜು ಹಾಗೂ ಲಿಖಿತ್ ಮಾಡಿದ ಎಡವಟ್ಟಿನಿಂದ ಬಿಗ್ ಬಾಸ್ ಟಾಸ್ಕ್ ರದ್ದುಗೊಳಿಸಿದ್ದಾರೆ. ಇದರಿಂದ ಈ ವಾರ ಮನೆಗೆ ಕ್ಯಾಪ್ಟನ್ ಇರುತ್ತಾರಾ ಎಂಬ ಕುತೂಹಲ ಮೂಡಿದೆ.