ಬೆಂಗಳೂರು: ನರೇಂದ್ರ ಮೋದಿಜೀ ಅವರ ಜನಪ್ರಿಯತೆಯನ್ನು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದವರಿಗೆ ಸಹಿಸಲು ಆಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಟೀಕಿಸಿದರು. ಇಂಥ ದೇಶವಿರೋಧಿ ಶಕ್ತಿಗಳ ವಿರುದ್ಧ ನಾವು ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.
Back to Top News
Top
November 3, 2026 at 11:24 AM
SIR ಪರ ಬಿಜೆಪಿ ಅಭಿಯಾನ – ದೇಶವಿರೋಧಿ ಶಕ್ತಿಗಳ ವಿರುದ್ಧ ಜಾಗೃತಿ: ವಿಜಯೇಂದ್ರ
Public TV Kannada
Excerpt from Public TV Kannada.