ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದ ತನಿಖೆಯಲ್ಲಿ ಸಿಸಿಬಿ ಪೊಲೀಸರು ತಮ್ಮ ದೆಹಲಿ ನಿವಾಸದ ಲಿಂಕ್ ಪ್ರಸ್ತಾಪಿಸುತ್ತಿದ್ದಂತೆ ಆಕ್ರೋಶಗೊಂಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Back to Politics
Politics
November 1, 2026 at 3:09 PM
‘ನನ್ನ ಯಾರೂ ಟಚ್ ಮಾಡೋಕೆ ಆಗಲ್ಲ, ಪಿಕ್ಚರ್ ಅಭೀ ಬಾಕಿ ಹೈ’: ಸಿಸಿಬಿ ನಡೆ, ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
TV9 Kannada
Excerpt from TV9 Kannada.