ಲಕ್ನೋ: ಉತ್ತರ ಪ್ರದೇಶದಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್ (BrahMos) ಕ್ಷಿಪಣಿಗಳು ಪಾಕಿಸ್ತಾನದ (Pakistan) ನಿದ್ದೆಗೆಡಿಸಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಾತನಾಡಿದ್ದಾರೆ. ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ ಸೆಂಟರ್ ಮತ್ತು ಮಾರ್ಟ್‌ನಲ್ಲಿ ನಡೆದ ‘ಯುಪಿ ಅಂತರರಾಷ್ಟ್ರೀಯ ವ್ಯಾಪಾರ ಪ್ರದರ್ಶನ’ದ (UPITS) ನಾಲ್ಕನೇ ಆವೃತ್ತಿಯ…